ಪ್ರತ್ಯೇಕ ಪ್ರಕರಣ: ಇಬ್ಬರ ನಾಪತ್ತೆ
Update: 2023-10-24 21:26 IST
ಉಡುಪಿ, ಅ.24: ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿಯ ನಿವಾಸಿ ಸುರೇಂದ್ರ(38) ಎಂಬವರು ಅ.23ರಂದು ಮೂಲ್ಕಿಯ ಅಂಗಾರಗುಡ್ಡೆಯಲ್ಲಿ ರುವ ಪತ್ನಿಯ ಮನೆಗೆ ಹೋಗುವುದಾಗಿ ಹೇಳಿ ಹೊದವರು ನಾಪತ್ತೆ ಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ತೆಕ್ಕಟ್ಟೆ ಗ್ರಾಮದ ಪ್ರಭಾಕರ(34) ಎಂಬವರು ಅ.22ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವನು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.