×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2026-01-22 20:52 IST

ಮಲ್ಪೆ, ಜ.22: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ರೇಣುಕಾ ಹರಿಶ್ಚಂದ್ರ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.21ರಂದು ಸಂಜೆ ಮನೆಯ ಬೆಡ್‌ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ವಿಪರೀತ ಕುಡಿತದ ಚಟ ಹೊಂದಿದ್ದ ಪೊಲಿಪು ಜೂನಿಯರ್ ಕಾಲೇಜು ಹತ್ತಿರದ ಬಾಡಿಗೆ ಮನೆ ನಿವಾಸಿ ನಿತೇಶ್ ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಜ.21ರಂದು ರಾತ್ರಿ ವೇಳೆ ಮನೆಯ ಹಾಲ್‌ನಲ್ಲಿನ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News