×
Ad

ಶೇಖ್ ವಾಹೀದ್‌ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Update: 2025-11-03 16:32 IST

ಉಡುಪಿ, ನ.3: ಉದ್ಯಮಿ, ಸಮಾಜ ಸೇವಕ, ಅನಿವಾಸಿ ಕನ್ನಡಿಗರಾದ ಉಡುಪಿ ಚಿಟ್ಪಾಡಿಯ ಡಾ.ಶೇಖ್ ವಾಹೀದ್ ದಾವೂದ್ ಅವರಿಗೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಮಾಜ ಸೇವೆ ಕ್ಷೇತ್ರದಲ್ಲಿ ಪ್ರದಾನ ಮಾಡಲಾಯಿತು.

ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಗಣ್ಯರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News