×
Ad

ಶಿರ್ವ | ಸ್ಕೂಟರ್ ಕಳವು : ಪ್ರಕರಣ ದಾಖಲು

Update: 2025-12-09 21:43 IST

ಶಿರ್ವ, ಡಿ.9: ಬಂಟಕಲ್ಲು ಮದ್ವವಾದಿರಾಜ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿ ಬೆಳಪು ಗ್ರಾಮ ವಾಜಪೇಯಿ ಬಡಾವಣೆಯ ಕೌಶಿಕ್ ಎಂಬವರು ಡಿ.5ರಂದು ಮಧ್ಯಾಹ್ನ ವೇಳೆ ಬಂಟಕಲ್ಲು ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪಾರ್ಕಿಂಗ್ ಮಾಡಿದ್ದ ತನ್ನ ತಾಯಿಯ ಕೆಎ-20 ಎಚ್ಡಿ-8622 ನಂಬರಿನ ಹೊಂಡಾ ಆಕ್ಟಿವಾ ಸ್ಕೂಟರ್ ಅನ್ನು ಕಳ್ಳರು ಕಳವು ಮಾಡಿದ್ದಾರೆ. ಇದರ ಮೌಲ್ಯ 60ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News