ಬಾವಿಗೆ ಹಾರಿ ಆತ್ಮಹತ್ಯೆ
Update: 2023-07-19 21:36 IST
ಹಿರಿಯಡ್ಕ, ಜು.19: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಪೆರ್ಡೂರು ಗ್ರಾಮದ ಪಾಡಿಗಾರ ನಿವಾಸಿ ಜಯ(35) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜು.18ರಂದು ಬೆಳಗ್ಗೆ ಮನೆಯ ಸಮೀಪದ ಬಾವಿಗೆ ಹಾರಿ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿಡಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.