×
Ad

ಉಡುಪಿ: 78ನೇ ಸ್ವಾತಂತ್ರ್ಯ ದಿನಾಚರಣೆ; ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

Update: 2024-08-15 09:34 IST

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು  ಧ್ವಜಾರೋಹಣ ನೆರವೇರಿಸುವ ಮೂಲಕ ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು.

ನಗರದ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಆಕರ್ಷಕ ಪಥಸಂಚಲನದಲ್ಲಿ ಭಾಗವಹಿಸಿದ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಎಸ್ಪಿ ಡಾ.ಅರುಣ್ ಕೆ. ಜಿಪಂ ಸಿಇಒ ಮುಂತಾದವರು ಭಾಗವಹಿಸಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News