×
Ad

ಉಡುಪಿ: 6 ಮಂದಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಸೇವಾಪದಕ

Update: 2023-09-26 20:13 IST

ಉಡುಪಿ: ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಾಯಕ ಉ.ಕಲ್ಗುಟಕರ, ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿಶಾಮಕರಾದ ಅಶೋಕ್ ಕುಮಾರ್, ಕೃಷ್ಣ ನಾಯ್ಕ್ ಹಾಗೂ ಅಗ್ನಿಶಾಮಕ ಚಾಲಕ ಸುಧೀರ್ ಉಡುಪಿ, ಕುಂದಾಪುರ ಅಗ್ನಿಶಾಮಕ ಠಾಣಾಧಿಕಾರಿ ಸುಂದರ್ ಮತ್ತು ಕಾರ್ಕಳ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಅಚ್ಚುತ್ತ ಕರ್ಕೇರಾ ಇವರುಗಳಿಗೆ ಅಗ್ನಿಶಾಮಕ ಇಲಾಖೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಗಾಗಿ ಈ ಬಾರಿಯ ಮುಖ್ಯಮಂತ್ರಿಗಳ ಸೇವಾ ಪದಕ ಲಭಿಸಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News