×
Ad

ಉಡುಪಿ | ಬಾಲಕಿಯರ ಬಾಲಮಂದಿರ ಸ್ಥಳಾಂತರ

Update: 2025-12-04 21:01 IST

ಸಾಂದರ್ಭಿಕ ಚಿತ್ರ

ಉಡುಪಿ, ಡಿ.4: ಜಿಲ್ಲೆಯ ನಿಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಾಲಕಿಯರ ಬಾಲಮಂದಿರ ಉಡುಪಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಪೂರ್ವ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಶಿವಳ್ಳಿ ಗ್ರಾಮ, ಕುಂಜಿಬೆಟ್ಟು ಪೋಸ್ಟ್, ದೊಡ್ಡಣಗುಡ್ಡೆ, ಉಡುಪಿ ಇಲ್ಲಿಗೆ ಸ್ಥಳಾಂತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:9481766735, 9482137220ನ್ನು ಸಂಪರ್ಕಿಸಬಹುದು ಎಂದು ಸರಕಾರಿ ಬಾಲಕಿಯರ ಬಾಲಮಂದಿರದ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News