×
Ad

ಉಡುಪಿ: ಕನ್ನರ್ಪಾಡಿ ದೇವಳದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ನೇಮಕಕ್ಕೆ ತಡೆಯಾಜ್ಞೆ

Update: 2023-11-05 09:57 IST

ಉಡುಪಿ, ನ.5: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಕ ಮಾಡಿದ್ದು, ಈ ನೇಮಕ ಪ್ರಕ್ರಿಯೆಗೆ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವೇಂದ್ರ ಭಟ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News