×
Ad

ಉಡುಪಿ: ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ

Update: 2023-10-12 20:27 IST

ಉಡುಪಿ :ರಾಜ್ಯ ಸರಕಾರದ ಸುತ್ತೋಲೆ ಹಾಗೂ ಅಧಿಸೂಚನೆ ಯಂತೆ ಕನ್ನಡ ಭಾಷೆಯನ್ನು ರಾಜ್ಯದ ಎಲ್ಲಾ ಹಂತಗಳಲ್ಲಿ ಸಂಪೂರ್ಣವಾಗಿ ಅನುಷ್ಠಾನ ಜಾರಿಗೊಳಿಸುವಂತೆ ಸೂಚಿಸಲಾಗಿದ್ದು, ಅದರಂತೆ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತ್, ನಗರಸಭೆ, ಪಟ್ಟಣ ಪಂಚಾಯತ್ ಸೇರಿದಂತೆ ಎಲ್ಲಾ ಅಧೀನ ಕಛೇರಿ, ಅಂಗಡಿ ಮುಗ್ಗಟ್ಟು, ಮಾರಾಟ ಮಳಿಗೆ, ಹೊಟೇಲ್, ಬ್ಯಾಂಕ್, ಕಂಪೆನಿಗಳಲ್ಲಿ ನಾಮಫಲಕಗಳನ್ನು ಕನ್ನಡದಲ್ಲಿ ಎದ್ದು ಕಾಣುವ ಹಾಗೆ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News