×
Ad

ಉಡುಪಿ: ಡೆತ್‌‌ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

Update: 2025-01-04 12:56 IST

ಉಡುಪಿ, ಜ.4: ಕೌಟುಂಬಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ.

ಮೃತರನ್ನು ಕೊರಂಗ್ರಪಾಡಿಯ ವಸಂತ ಕೋಟ್ಯಾನ್(59) ಎಂದು ಗುರುತಿಸಲಾಗಿದೆ. ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ಇವರು, ಪತ್ನಿ ವಿಚಾರದಲ್ಲಿ ಮಾನಸಿಕವಾಗಿ ನೊಂದು ಮನೆಯ ಹೊರಗಡೆ ಜಂತಿ (ರಾಡ್) ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇವರು ಬರೆದಿಟ್ಟಿರುವ ಮರಣ ಪತ್ರ ಪೋಲಿಸರಿಗೆ ಲಭ್ಯವಾಗಿದೆ. ಈ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News