ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರ ವಾಟ್ಸಾಪ್ ಹ್ಯಾಕ್
Update: 2025-12-30 21:53 IST
ಉಡುಪಿ, ಡಿ.30: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ವರದಿಯಾಗಿದೆ.
ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ ಗೂಗಲ್ ಪೇ ಮೂಲಕ ಹಣ ನೀಡುವಂತೆ ಸಂದೇಶಗಳು ಬರುತ್ತಿದೆ ಎನ್ನಲಾಗಿದೆ. ‘ನನ್ನ ವಾಟ್ಸಾಪ್ ಹ್ಯಾಕ್ ಆಗಿದ್ದು, ಯಾರು ಕೂಡ ಹಣ ನೀಡಬಾರದು ಎಂದು ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.