Udupi | ರಸ್ತೆ ನಾಮಕರಣ: ಆಕ್ಷೇಪಣೆ ಆಹ್ವಾನ
Update: 2026-06-08 20:50 IST
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡಿನ ಮಾರಿಗುಡಿ ಜಂಕ್ಷನ್ ರಸ್ತೆಗೆ ಕಲ್ಮಾಡಿ ಮಾರಿಗುಡಿ ಜಂಕ್ಷನ್ ಎಂದು ನಾಮಕರಣ ಮಾಡುವ ಬಗ್ಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ / ಸಲಹೆಗಳು ಇದ್ದಲ್ಲಿ 30 ದಿನಗಳ ಒಳಗಾಗಿ ಉಡುಪಿ ನಗರಸಭೆಗೆ ಸಲ್ಲಿಸಬಹುದಾಗಿದೆ. ನಂತರ ಬರುವ ಆಕ್ಷೇಪಣೆ/ಸಲಹೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.