×
Ad

Udupi | ಮಹಿಳೆ ನಾಪತ್ತೆ

Update: 2026-06-08 20:54 IST

ಉಡುಪಿ : ಮೂಲತಃ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರುನಾಳ ಮೂಲದವರಾದ ನಾಗಮ್ಮ (30) ಎಂಬ ಮಹಿಳೆ ಕೂಲಿ ಕೆಲಸಕ್ಕೆಂದು ಎರಡು ತಿಂಗಳ ಹಿಂದೆ ಕುಂದಾಪುರಕ್ಕೆ ಬಂದಿದ್ದು, ಕೆಎಸ್ಸಾರ್ಟಿಸಿ ಬಳಿ ಇರುವ ಟೆಂಟ್ ನಲ್ಲಿ ವಾಸವಿದ್ದ ಇವರು ಮೇ 30ರಿಂದ ನಾಪತ್ತೆಯಾಗಿದ್ದಾರೆ.

5ಅಡಿ 2 ಇಂಚು ಎತ್ತರ ಇರುವ ಇವರು ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಕುಂದಾಪುರ ವಿಭಾಗ ಡಿ.ವೈ.ಎಸ್.ಪಿ ಮೊ.ನಂ: 9480805422, ಕುಂದಾಪುರ ಠಾಣೆಯ ಪಿ.ಐ ಮೊ.ನಂ: 9480805455, ಪಿ.ಎಸ್.ಐ ಮೊ.ನಂ: 8277988957 ಮತ್ತು 8277988959 ಅನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News