ಕೊಲ್ಲೂರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
Update: 2024-08-15 22:34 IST
ಕುಂದಾಪುರ: ಕೇಂದ್ರ ರೈಲ್ವೆ ಸಚಿವರಾದ ವಿ.ಸೋಮಣ್ಣ ಗುರುವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.