×
Ad

ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Update: 2023-08-03 19:45 IST

ಉಡುಪಿ, ಆ.3: ಮಲ್ಪೆಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಹಾಗೂ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್ -www.cochinshipyard.in- ಅಥವಾ - www.udupicsl.com- ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News