×
Ad

ಸ್ಕೂಟರ್ ಸಮೇತ ಯುವಕ ನಾಪತ್ತೆ

Update: 2025-12-23 22:18 IST

ಬ್ರಹ್ಮಾವರ, ಡಿ.23: ಉಪ್ಪೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂಬವರು ಡಿ.20ರಂದು ಬೆಳಗ್ಗೆ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಸ್ಕೂಟರ್‌ನಲ್ಲಿ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News