×
Ad

ಭಟ್ಕಳ: ಜು.9ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-08 22:38 IST

ಭಟ್ಕಳ: ಭಟ್ಕಳದಲ್ಲಿ ಇಂದು ಸಂಜೆಯ ನಂತರ ಮಳೆಯ ಪ್ರಭಾವ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಸಲುವಾಗಿ ಜು.9ರಂದು ಎಲ್ಲಾ ಶಾಲೆಗಳಿಗೆ ಮತ್ತು ಪಿಯು ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಮಾನ್ಯ ಸಹಾಯಕ ಆಯುಕ್ತರು, ಭಟ್ಕಳ ಇವರ ನಿರ್ದೇಶನದಂತೆ ಭಟ್ಕಳದಲ್ಲಿ ಸೋಮವಾರ ಸಂಜೆಯ ನಂತರ ಮಳೆಯ ಪ್ರಭಾವ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಸಲುವಾಗಿ ಜುಲೈ 9ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News