×
Ad

ಕೊಳತ್ತಮಜಲ್ ಅಬ್ದುಲ್ ರಹ್ಮಾನ್ ಎಂಬ ಯುವಕ ಸ್ಥಳದಲ್ಲೇ ಬಲಿ | Bantwal | Mangaluru

Update: 2025-06-14 15:26 IST

ಬಂಟ್ವಾಳ : ಕೊಳತ್ತಮಜಲು ಎಂಬಲ್ಲಿ ಇಬ್ಬರು ಯುವಕರ ಕೊಲೆ ಯತ್ನ

► ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳು

► ಗಂಭೀರ ಗಾಯಗೊಂಡ ಯುವಕ ಖಲಂದರ್ ಶಾಫಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

► ಕೊಲೆಯಾದ ಅಬ್ದುಲ್ ರಹ್ಮಾನ್ ಮೃತದೇಹ ವೆನ್ಲಾಕ್ ಆಸ್ಪತ್ರೆಗೆ ರವಾನೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News