Harapanahalli | ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2026-08-15 18:22 IST

ಹರಪನಹಳ್ಳಿ: ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಆವರಣದಲ್ಲಿ ಬ್ಯಾಂಕ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಕಮ್ಮಾರ ಮಂಜುನಾಥ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಸಾಬಳ್ಳಿ ಜಂಬಣ್ಣ, ಪಿ.ಬಿ. ಗೌಡ, ಬೇಲೂರು ಸಿದ್ದೇಶ್, ಪಿ.ಎಲ್. ಪೋಮ್ಯನಾಯ್ಕ್, ಬಾಗಳಿ ಭರಮಗೌಡ, ಸೌಭಾಗ್ಯಮ್ಮ ಮಹದೇವಪ್ಪ, ಸಂಘದ ವ್ಯವಸ್ಥಾಪಕ ಶಹಿದ್ ಸೇರಿದಂತೆ ಬ್ಯಾಂಕಿನ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News