×
Ad

Harapanahalli | ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

Update: 2026-05-23 19:44 IST

ಹರಪನಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆರ್. ಪದ್ಮರಾಜ ಜೈನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಪಾಧ್ಯಕ್ಷರಾಗಿ ಬಿ. ಕೊಟ್ರೇಶಪ್ಪ ಹಾಗೂ ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಬಿ. ರಾಜಶೇಖರ ಆಯ್ಕೆಯಾಗಿದ್ದಾರೆ. ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಜಿ. ಪದ್ಮಲತಾ ಅವರು ಎರಡನೇ ಬಾರಿಗೆ ಆಯ್ಕೆಯಾಗಿರುವುದು ವಿಶೇಷವಾಗಿದೆ.

ತಾಲೂಕಿನಿಂದ ಜಿಲ್ಲಾ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಪ್ರಗತಿಪರ ಶಿಕ್ಷಕರ ವೇದಿಕೆಯ ಸದಸ್ಯರು ಶುಭಾಶಯ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News