×
Ad

ಅಪರಿಚಿತ ವಾಹನ ಢಿಕ್ಕಿ: ಇಬ್ಬರು ರೈತರು ಮೃತ್ಯು

Update: 2023-06-27 20:47 IST

ಸಾಂದರ್ಭಿಕ ಚಿತ್ರ 

ವಿಜಯನಗರ : ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ರೈತರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ವರದಿಯಾಗಿದೆ.

ಮೃತರನ್ನು ಟೀಕ್ಯಾ ನಾಯ್ಕ್(51) ಮತ್ತು ನೀಲ್ಯಾ ನಾಯ್ಕ್(55) ಎಂದು ಗುರುತಿಸಲಾಗಿದೆ. ಇವರಿಬ್ಬರು ಕೋಗಳಿ ತಾಂಡಾ ನಿವಾಸಿಗಳಾಗಿದ್ದಾರೆಂದು ಹೇಳಲಾಗಿದೆ.

ಅಫಘಾತ ಸಂಭವಿಸಿದ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆನ್ನಲಾಗಿದ್ದು, ಆತನ ಪತ್ತೆಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News