ಮೇ 16ರಂದು ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆ
Update: 2025-05-15 21:04 IST
ವಿಜಯನಗರ(ಹೊಸಪೇಟೆ) : ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆಯನ್ನು ಮೇ.16 ರಂದು, ಮಧ್ಯಾಹ್ನ 12:30ಕ್ಕೆ, ನಗರಸಭೆ ಸಭಾಂಗಣದಲ್ಲಿ ಅಧ್ಯಕ್ಷರಾದ ಎನ್.ರೂಪೇಶ್ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪೌರಯುಕ್ತರಾದ ಚಂದ್ರಪ್ಪ ತಿಳಿಸಿದ್ದಾರೆ.