×
Ad

ಹೊಸಪೇಟೆ | ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ ವಕೀಲರ ಸಂಘದಿಂದ ಪ್ರತಿಭಟನೆ

Update: 2025-04-25 18:19 IST

ಹೊಸಪೇಟೆ : ಪಹಲ್ಗಾಮ್ ಭಯೋತ್ಪಾದಕರ ದಾಳಿ ಖಂಡಿಸಿ ಹೊಸಪೇಟೆ ವಕೀಲರ ಸಂಘದಿಂದ ವಿಜಯನಗರದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಕೇಂದ್ರ ಸರ್ಕಾರ ಈ ಘಟನೆಯ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಮತ್ತು ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಹಿರಿಯ ವಕೀಲರು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News