×
Ad

ವಿಜಯನಗರ | ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮನೆ ಮೇಲೆ ಈ.ಡಿ. ದಾಳಿ

Update: 2025-06-11 09:42 IST

ವಿಜಯನಗರ: ಕೂಡ್ಲಿಗಿ ಕಾಂಗ್ರೆಸ್ ಶಾಸಕ ಡಾ. ಎನ್.ಟಿ ಶ್ರೀನಿವಾಸ್ ಅವರ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ(ಈ.ಡಿ)ದ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಕೂಡ್ಲಿಗಿ ತಾಲೂಕಿನ ನರಸಿಂಹಗಿರಿಯಲ್ಲಿರುವ ಶಾಸಕರ ಮನೆಗೆ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಆಗಮಿಸಿದ ಈ.ಡಿ. ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈಡಿ ದಾಳಿ ವೇಳೆ ಶಾಸಕರ ತಾಯಿ ಮಾತ್ರ ಮನೆಯಲ್ಲಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News