×
Ad

ವಿಜಯನಗರ : ಶಾಸಕ ಡಾ. ಶ್ರೀನಿವಾಸ್ ಅವರಿಂದ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ

Update: 2026-06-30 18:31 IST

ಕೂಡ್ಲಿಗಿ/ವಿಜಯನಗರ: ರಾಜ್ಯಾದ್ಯಂತ ಇಂದಿನಿಂದ ಆರಂಭವಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನಕ್ಕೆ ಕೂಡ್ಲಿಗಿ ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ. ಅವರು ನರಸಿಂಹಗಿರಿ ಗ್ರಾಮದ ತಮ್ಮ ನಿವಾಸದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಂದ ಗಣತಿ ನಮೂನೆ (ಎನ್ಯೂಮರೇಷನ್ ಫಾರಂ) ಸ್ವೀಕರಿಸಿ, ಅದನ್ನು ಭರ್ತಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.  ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಮತ್ತು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಸಾರ್ವಜನಿಕರಿಗೆ ತಿಳಿಸಿದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News