×
Ad

ವಿಜಯನಗರ | ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಡಾ. ಶ್ರೀನಿವಾಸ್ ಎನ್‌ ಟಿ

Update: 2025-11-18 23:01 IST

ವಿಜಯನಗರ : ಕ್ಷೇತ್ರದ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಅವರು ಚಿಕ್ಕ ಜೋಗಿಹಳ್ಳಿ ಹಾಗೂ ಗುಡೇಕೋಟೆ ಗ್ರಾಮಗಳಿಗೆ ಭೇಟಿ ನೀಡಿ ಆ ಭಾಗದ ಜನರ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು.

ಈ ವೇಳೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಗೊಳಿಸಿದರು. ಇನ್ನು ಹಲವಾರು ಸಮಸ್ಯೆಗಳು ಸರಕಾರದ ಮಟ್ಟದಲ್ಲಿ ಬಗೆಹರಿಸಬೇಕಾಗಿದೆ. ಆದಷ್ಟು ಬೇಗನೆ ಸರಿಪಡಿಸುತ್ತೇನೆ ಎಂದು ಆ ಭಾಗದ ಜನರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News