×
Ad

ವಿಜಯನಗರ| ಯುವತಿ ನಾಪತ್ತೆ: ಪ್ರಕರಣ ದಾಖಲು

Update: 2025-12-05 19:47 IST

ವಿಜಯನಗರ(ಹೊಸಪೇಟೆ): ಹೊಸಪೇಟೆ ತಾಲೂಕಿನ 9ನೇ ವಾರ್ಡ್ ಆಂಜನೇಯ ಗುಡಿ ಸಮೀಪದ ಯುವತಿಯೋರ್ವರು ನಾಪತ್ತೆಯಾಗಿದ್ದಾರೆ. 

ಗಿರಿಜಾ(27) ನಾಪತ್ತೆಯಾದ ಯುವತಿ. ನ.22ರಂದು ಈಕೆ ನಾಪತ್ತೆಯಾಗಿದ್ದು, ಈ ಕುರಿತು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಿರಿಜಾ ಅವರು 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣವನ್ನು ಹೊಂದಿದ್ದಾರೆ. ಕನ್ನಡ ಭಾಷೆ ಬಲ್ಲವರಾಗಿದ್ದು, ಅವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News