ವಿಜಯಪುರ | ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ; ಸಮರೋಪಾದಿಯಲ್ಲಿ ಮುಂದುವರಿದ ರಕ್ಷಣಾ ಕಾರ್ಯ

Update: 2024-04-03 14:32 GMT

ವಿಜಯಪುರ : ಎರಡು ವರ್ಷದ ಮಗು ಆಟವಾಡಲು ಹೋಗಿದ್ದಾಗ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ನಡೆದಿದೆ.

ಸಾತ್ವಿಕ್ ತೆರೆದ ಕೊಳವೆ ಬಾವಿಗೆ ಬಿದ್ದ ಬಾಲಕ ಎನ್ನಲಾಗಿದೆ.

ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ‌.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News