×
Ad

ವಿಜಯಪುರ | ಅಖಿಲ್ ಅಹ್ಮದ್‌ ನದಾಫ್‌ಗೆ 625ಕ್ಕೆ 625 ಅಂಕ

Update: 2025-05-02 21:23 IST

ವಿಜಯಪುರ : 2024-25ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎನ್.ಬಿ.ಪಿಂಜಾರ್ ಪ್ರೌಢಶಾಲಾ ವಿದ್ಯಾರ್ಥಿ ಅಖಿಲ್ ಅಹ್ಮದ್‌ ನದಾಫ್ 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News