ಇಂಡಿ: ವ್ಯಕ್ತಿ ಆತ್ಮಹತ್ಯೆ

Update: 2026-08-05 14:45 IST

ಇಂಡಿ:  ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.

ಶ್ಯಾಮ ಯಲ್ಲಪ್ಪ ಭಜಂತ್ರಿ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಮೃತ ವ್ಯಕ್ತಿಯು ಖಾಸಗಿ ಶಾಲೆಯ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು.  ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇದುವರೆಗೆ ತಿಳಿದುಬಂದಿಲ್ಲ.

ಘಟನೆಗೆ ಸಂಬಂಧಿಸಿ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News