×
Ad

ವಿಜಯಪುರ | ನಿಯಂತ್ರಣ ತಪ್ಪಿ ಬಸ್ ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

Update: 2025-08-04 22:33 IST

ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಬಳಿ ಸೋಮವಾರ ನಡೆದಿದೆ.

ಸಿಂದಗಿ- ಹೊನ್ನಳ್ಳಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News