×
Ad

ಯಾದಗಿರಿ | ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ : ಮಹೇಶರಡ್ಡಿ ಮುದ್ನಾಳ

Update: 2025-08-25 17:20 IST

ಯಾದಗಿರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತ ಸಂಪೂರ್ಣ ತನಿಖೆಯನ್ನು ಕೂಡಲೇ ಎನ್‍ಐಎಗೆ ಕೊಡಬೇಕೆಂದು ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ್‌ ಆಗ್ರಹಿಸಿದರು.

ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಯಾದಗಿರಿ ಮತಕ್ಷೇತ್ರದಿಂದ ನಡೆದೆ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.

ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ಜಿ.ಪಂ ಮಾಜಿ ಸದಸ್ಯ ಸಿದ್ದಣ್ಣಗೌಡ ಕಾಡಂನೋರ ಮತ್ತು ಉಮರಡ್ಡಿಗೌಡ ನಾಯ್ಕಲ್, ಜಿಲ್ಲಾ ವಕ್ತಾರ ಮತ್ತು ನಗರಸಭೆ ಸದಸ್ಯ ಹಣಮಂತ ಇಟಗಿ, ಯುಡ ಮಾಜಿ ಅಧ್ಯಕ್ಷ ಬಸವರಾಜ ಚಂಡ್ರಕಿ, ಓಬಿಸಿ ರಾಜ್ಯ ಕಾರ್ಯಕಾರಣಿ ಸದಸ್ಯ ಶರಣುಗೌಡ ಐಕೂರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ಜಿಲ್ಲಾ ಕಾರ್ಯದರ್ಶಿ ಪರ್ವತರಡ್ಡಿ ಬೆಂಡಗೊಂಬಳ್ಳಿ,ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ವೀಣಾ ಮೋದಿ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರಸಭೆ ಮಾಜಿ ಅಧ್ಯಕ್ಷ ಸುರೇಶ್ ಅಂಬಿಗೇರ, ನಗರಸಭೆ ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್,ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ ಮತ್ತು ವಿಜಯಲಕ್ಷ್ಮಿ ನಾಯಕ, ದೊಡ್ಡಪ್ಪ ದೇಸಾಯಿ,ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ರಾಮಸಮುದ್ರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್, ಸುರೇಶ್ ರಾಠೋಡ, ಶಕುಂತಲಾ ಜಿ, ಸ್ನೇಹ ರಸಳಕರ್, ರಮಾದೇವಿ ಕಾವಲಿ, ಭೀಮಬಾಯಿ ಶೆಂಡಿಗಿ, ಗೋವಿಂದಪ್ಪ ಖಾನಾಪುರ,ಮರಲಿಂಗ ಕೋಂಚಾಟಿ,ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಟ್ಟಿಮನಿ, ರಾಮಲಿಂಗಪ್ಪ ಯರಗೋಳ, ರಾಜು ಸ್ವಾಮಿ ಅನಂಪಲ್ಲಿ,ರವಿ ರಾಠೋಡ, ಶಿವಣ್ಣ ಬಡಿಗೇರ, ಸಂಗು ಸಾವು ಅನವಾರ, ಸಾಬು ಚಂಡ್ರಕಿ, ರಾಜಶೇಖರಯ್ಯ ಸ್ವಾಮಿ ಮುಷ್ಠುರ, ಯಂಕಣ್ಣ ದೋರಿ ವಡಿಗೇರ, ಮಲ್ಲು ಸ್ವಾಮಿ ಗುರುಸುಣಗಿ, ಶೇಖಪ್ಪ ದೋರಿ ಹೆಡಗಿಮದ್ರಾ, ಸೇರಿದಂತೆ ನಗರ ಮಂಡಲ ಪದಾಧಿಕಾರಿಗಳು ಗ್ರಾಮೀಣ ಮಂಡಲ ಪದಾಧಿಕಾರಿಗಳು ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News