×
Ad

ಯಾದಗಿರಿ | ಅಪಘಾತ ತಡೆ ಬಗ್ಗೆ ಜಾಗೃತಿ ಮೂಡಿಸಿ : ಮಿಲಿಂದಕುಮಾರ

Update: 2025-01-20 21:40 IST

ಯಾದಗಿರಿ : ಆರು ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚಾರಣೆ 2024-25ನೇ ಸಾಲಿನ ಹಿನ್ನೆಲೆ ಅಪಘಾತಗಳ ಬಗ್ಗೆ ಹಾಗೂ ಅಪಘಾತಗಳ ತಡೆಯುವ ನಿಟ್ಟಿನಲ್ಲಿ ಯಾವ ಕ್ರಮಗಳು ಕೈಗೊಳ್ಳಬೇಕು ಎಂದು ಜಾಗೃತಿ ಮೂಡಿಸಿ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದಕುಮಾರ ಅವರು ಹೇಳಿದರು.

ನಗರದಲ್ಲಿ ಸೋಮವಾರ ದಂದು ಶಾಲಾ ಮಕ್ಕಳ ಸುರಕ್ಷತೆ ಸ್ಟೇಷನ್ ಏರಿಯಾ ಶಾಲಾ ಮಕ್ಕಳಿಗೆ18 ವರ್ಷದ ಮಕ್ಕಳು ವಾಹಾನಗಳನ್ನು ಚಲಾಯಿಸುವುದು ದಂಡನೀಯ ಅಪರಾಧವಾಗಿರುತ್ತದೆ 6 ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚಾರಣೆ 2024-25 ಸಾಲಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಇನ್ ಸ್ಪೆಕ್ಟರ್ ಚಂದ್ರಶೇಖರ್, ಪ್ರಥಮ ದರ್ಜೆ ಸಹಾಯಕ ಶಿವುಕುಮಾರ, ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News