Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಯಾರ್‌ : ಬರಕಾ ಇಂಟರ್‌ ನ್ಯಾಷನಲ್...

ಅಡ್ಯಾರ್‌ : ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್‌ನ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ25 Nov 2024 8:55 PM IST
share
Photo of  BIS Annual day

ಮಂಗಳೂರು: ಅಡ್ಯಾರಿನ ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಕಾಲೇಜಿನಲ್ಲಿ ಎರಡು ದಿನಗಳ ವಾರ್ಷಿಕೋತ್ಸವ ಕಾರ್ಯಕ್ರಮ ‘‘ಬ್ಲೂಮಿಂಗ್ ಮೈಂಡ್ಸ್’’ ನ.22 ಹಾಗೂ 23ರಂದು ಜರುಗಿತು.

ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ , ಡಾ. ಸಹ್‌ಲಾ ಹುಸೈನ್, ಸಬೀಹಾ ಫಾತಿಮಾ, ಸಮೀನಾ ಅಶ್ಫಾನ್, ಮಂಜುಳಾ ನಾಯಕ್, ಮೂಸಬ್ಬ ಪಿ ಬ್ಯಾರಿ, ಎ.ಕೆ. ಕುಕ್ಕಿಲ, ಉಂಞಿ ಬ್ಯಾರಿ ಪಿ, ಯಹ್ಯಾ ತಂಙಳ್, ಸುರೇಂದ್ರ ಕಂಬಳಿ, ಮೌಲಾನಾ ಶುಐಬ್ ನದ್ವಿ, ವಿಕ್ರಾಂತ್ ಕಂಬಳಿ ಮೊದಲಾದ ಗಣ್ಯರು ಭಾಗವಹಿಸಿದ್ದರು.

ಬರಕಾ ಸಂಸ್ಥೆಯ ಅಧ್ಯಕ್ಷ ಅಶ್ರಫ್ ಬಜ್ಪೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಕುರ್‌ಆನ್ ಕಂಠಪಾಠದಲ್ಲಿ (ಹಿಫ್ಲ್) ಸಾಧನೆಗೈದ ವಿದ್ಯಾರ್ಥಿ ಗಳನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಘಟಿಸಲಾಗಿದ್ದ ಇಸ್ಲಾಮಿಕ್ ವಸ್ತು ಪ್ರದರ್ಶನದ ಸ್ಟಾಲ್ ವಿಶೇಷ ಆಕರ್ಷಣೆಯಾಗಿತ್ತು.

Tags

MangaloreAdyar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X