Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಜ್ಞಾನವನ್ನು ಸ್ವಾರ್ಥಕ್ಕೆ...

ವಿಜ್ಞಾನವನ್ನು ಸ್ವಾರ್ಥಕ್ಕೆ ಬಳಸುತ್ತಿರುವ ಜ್ಯೋತಿಷಿಗಳು: ಅಗ್ರಹಾರ ಕೃ

ವಾರ್ತಾಭಾರತಿವಾರ್ತಾಭಾರತಿ12 Oct 2015 4:10 PM IST
share
ಜನ ವಿಜ್ಞಾನ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು, ಅ.11: ಜ್ಯೋತಿಷಿಗಳು ಹಾಗೂ ಸುದ್ದಿ ವಾಹಿನಿಗಳು ವಿಜ್ಞಾನವನ್ನು ದುರುಪಯೋಗಪಡಿಸಿಕೊಂಡು ಜನರಲ್ಲಿ ಕಂದಾಚಾ ರವನ್ನು ಬಿತ್ತುತ್ತಿವೆ ಎಂದು ಹಿರಿಯ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಅಕಾಡಮಿಯ ಮಾಜಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ವಿಷಾದ ವ್ಯಕ್ತಪಡಿಸಿದ್ದಾರೆ.
ರವಿವಾರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ರಾಜ್ಯ ಸಮಾವೇಶ-2015 ಹಾಗೂ ಜನ ವಿಜ್ಞಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನಿಗಳ ಅವಿರತ ಪರಿಶ್ರಮದಿಂದ ಟಿವಿ, ಕ್ಯಾಮರಾ, ರೇಡಿಯೋ ಅವಿಷ್ಕಾರಗೊಂಡಿವೆ. ಆದರೆ, ಇದನ್ನು ಜ್ಯೋತಿಷಿಗಳು ಹಾಗೂ ಮಾಧ್ಯಮದ ಮಾಲಕರು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆಂದು ಆಪಾದಿಸಿದರು.
ವಿಜ್ಞಾನದ ಮುಖ್ಯ ಆಶಯವೇ ಸತ್ಯವನ್ನು ಹೇಳುವುದು. ಹೀಗಾಗಿ ವಿಜ್ಞಾನಿಗಳು ತಮ್ಮ ಜೀವವನ್ನೇ ಮುಡುಪಾಗಿಟ್ಟು ಜನರ ಬದುಕಿಗೆ ಅನುಕೂಲವಾಗಲೆಂದು ಹಲವು ಪರಿಕರಗಳನ್ನು ಆವಿಷ್ಕರಿಸಿದ್ದಾರೆ. ಆದರೆ, ಈ ಪರಿಕರಗಳನ್ನು ಮೂಲಭೂತವಾದಿಗಳು ಹಾಗೂ ಬಂಡ ವಾಳಶಾಹಿಗಳು ಅಸತ್ಯವನ್ನು ಬಿತ್ತುವುದಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಂದು ಅವರು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಂದಾಚಾರಗಳು ಹೊಸ ಹೊಸ ರೂಪದಲ್ಲಿ ಕಾಣಿಸಿ ಕೊಳ್ಳುತ್ತಿವೆ. ಹಾಗೂ ಕಂದಾಚಾರವನ್ನು ವಿರೋಧಿಸುವವರ ಮೇಲೆ ಹಲ್ಲೆ ಹಾಗೂ ಹತ್ಯೆ ಪ್ರಯತ್ನಗಳು ನಡೆಯುತ್ತಿವೆ. ಇದರ ಭಾಗವಾಗಿಯೇ ವಿಚಾರವಾದಿ, ಸಂಶೋಧಕ ಎಂ.ಎಂ.ಕಲಬುರ್ಗಿಯವರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು.
ವೈಜ್ಞಾನಿಕತೆಯೆ ವೈಚಾರಿಕತೆಯ ತಳಹದಿಯಾಗಿದೆ. ಈ ವೈಚಾರಿ ಕತೆಯನ್ನು ಪ್ರಕರವಾಗಿ ಮೈಗೂಡಿಸಿಕೊಳ್ಳಬೇಕಾದರೆ ವೈಜ್ಞಾನಿಕತೆಯನ್ನು ಅಧ್ಯಯನ ಮಾಡುವುದು ಅಗತ್ಯವಿದೆ. ಹೀಗಾಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆಯನ್ನು ಬೆಳೆಸುವಂತಹ ಕಾರ್ಯಾಗಾರಗಳ ನ್ನು ಹಮ್ಮಿಕೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮಾಡು ವಂತಹ ಮನಸ್ಥಿತಿಯನ್ನು ಹುಟ್ಟು ಹಾಕಬೇಕೆಂದು ಅವರು ತಿಳಿಸಿದರು.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X