Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೇಟ್ಲಿ ಮಾಧ್ಯಮಗಳನ್ನು...

ಜೇಟ್ಲಿ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ; ಮೋದಿ ಮೂರ್ಖನನ್ನಾಗಿ ಮಾಡಿದ್ದಾರೆ: ಜೇಠ್ಮಲಾನಿ

ವಾರ್ತಾಭಾರತಿವಾರ್ತಾಭಾರತಿ31 Dec 2015 6:04 PM IST
share
ಜೇಟ್ಲಿ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ; ಮೋದಿ ಮೂರ್ಖನನ್ನಾಗಿ ಮಾಡಿದ್ದಾರೆ: ಜೇಠ್ಮಲಾನಿ

 ಹೊಸದಿಲ್ಲಿ,ಡಿ.31: ‘‘ನಾನೊಬ್ಬ ವಿದ್ಯಾವಂತ ಮನುಷ್ಯ. ಕ್ರಿಮಿನಲ್ ಲಾಯರ್ ಆಗಿ 75 ವರ್ಷ ಅನುಭವಿ ಹೊಂದಿದ್ದರೂ, ಪ್ರಧಾನಿ ಮೋದಿ ನನ್ನನ್ನು ಮೂರ್ಖನನ್ನಾಗಿ ಮಾಡಿದ್ದಾರೆ ’ 'ಹೀಗೆಂದವರು ಮಾಜಿ ಕೇಂದ್ರ ಸಚಿವ ಹಾಗೂ ಖ್ಯಾತ ವಕೀಲರಾದ   ರಾಮ್ ಜೇಠ್ಮಲಾನಿ.


ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮೋದಿ ಮತ್ತು ಸಚಿವ ಅರುಣ್ ಜೇಟ್ಲಿ ವಿರುದ್ಧ ಗುಡುಗಿರುವ ಜೇಠ್ಮಲಾನಿ ‘‘2014ರ ಚುನಾವಣೆಯಲ್ಲಿ ಮೋದಿ ಪರವಾಗಿ ಕೆಲಸ ಮಾಡಿದ್ದರೂ ನನ್ನನ್ನು ಬಿಜೆಪಿಯಿಂದ ಹೊರದಬ್ಬಲಾಯಿತು’’ ಎಂದು ಹೇಳಿದರು.
 ಸಚಿವ ಅರುಣ್ ಜೇಟ್ಲಿ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.


   ‘‘ಕಳೆದ ಬಿಹಾರ ಚುನಾವಣೆಯ ವೇಳೆ ನಿತೀಶ್ ಕುಮಾರ್ ನನ್ನನ್ನು ಆಹ್ವಾನಿಸಿದ್ದರು.ನನಗೆ ಪ್ರಚಾರ ನಡೆಸಲು ಹೆಚ್ಚು ಸಮಯ ಇರಲಿಲ್ಲ. ಆದರೂ ಎರಡು ಸಭೆಗಳಲ್ಲಿ ಭಾಗವಹಿಸಿದ್ದೆ. ನಿತೀಶ್ ಹಾಗೂ ಲಾಲು ಅವರನ್ನು ಬೆಂಬಲಿಸುವಂತೆ ಕರೆ ನೀಡಿದ್ದೆ.ಎನ್‌ಡಿಎಗೆ ಜನರಿಗೆ ದ್ರೋಹ ಮಾಡಿದೆ. ಅದಕ್ಕೆ ಮತ ನೀಡಬೇಡಿ. ನಾನು ನಿಮ್ಮಲ್ಲಿಗೆ ಕ್ಷಮೆಯಾಚಿಸಲು ಬಂದಿರುವುದಾಗಿ ಹೇಳಿದ್ದೆ ’’ ಎಂದು ಜೇಠ್ಮಲಾನಿ ತಿಳಿಸಿದರು.
   

‘‘ ಯುಪಿಎ ಸರಕಾರ ಏನನ್ನು ಮಾಡಲಿಲ್ಲ. ಈ ಕಾರಣದಿಂದಾಗಿ ಜನರು ಅದನ್ನು ಅಧಿಕಾರದಿಂದ ಕೆಳಗಿಳಿಸಿದರು. ವಿಪಕ್ಷ ಈಗ ಏನು ಮಾಡುತ್ತಿದೆ ? ಅಧಿಕಾರಕ್ಕೆ ಬಂದ ನಂತರ ಮೋದಿ ಸರಕಾರ ಏನನ್ನು ಮಾಡಿಲ್ಲ. ಮೋದಿ ಜರ್ಮನಿಗೆ ಹೋದರು.ಜರ್ಮನಿಯ ಚಾನ್ಸ್‌ಲರ್ ಭಾರತಕ್ಕೆ ಬಂದರು. ಆದರೆ ಪರಸ್ಪರ ಹೆಸರೇನೆಂದು ಕೇಳಲಿಲ್ಲ. ಯಾಕೆಂದರೆ ಅವರು ತಮ್ಮ ಹೆಸರನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಬಯಸುತ್ತಿಲ್ಲ.


  ಯುಪಿಎ ಸರಕಾರದ ಭ್ರಷ್ಟಾಚಾರ , ವೈಫಲ್ಯವನ್ನು ಮುಂದಿಟ್ಟು ಮತಯಾಚಿಸಿದ ಬಿಜೆಪಿಯು ಅಧಿಕಾರದ ಚುಕ್ಕಾಣಿ ಹಿಡಿಯಿತು. ಆದರೆ ಚುನಾವಣೆಯ ಮೊದಲು ಬಿಜೆಪಿಯ ನಾಯಕರು ಭ್ರಷ್ಟಾಚಾರದ ಬಗ್ಗೆ ಮತ್ತು ವಿದೇಶದಿಂದ ಕಪ್ಪು ಹಣವನ್ನು ತರುವ ಬಗ್ಗೆ ಜನರನ್ನು ನಂಬಿಸಿದ್ದರು. ಆದರೆ ಈಗ ವೌನವಾಗಿದ್ಧಾರೆ. ಜನರಿಗೆ ಮೋಸ ಮಾಡಿದ್ದಾರೆ ಎಂದು ಜೇಠ್ಮಲಾನಿ ಅಪಾದಿಸಿದರು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X