Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುಟುಕು ಸುದ್ದಿ;ಬದಿಯಡ್ಕ: ಮೊಬೈಲ್...

ಚುಟುಕು ಸುದ್ದಿ;ಬದಿಯಡ್ಕ: ಮೊಬೈಲ್ ಅಂಗಡಿಯಲ್ಲಿ ಕಳ್ಳತನ

ವಾರ್ತಾಭಾರತಿವಾರ್ತಾಭಾರತಿ2 Jan 2016 11:58 PM IST
share

ಕಾಸರಗೋಡು, ಜ.2: ಮೊಬೈಲ್ ಫೋನ್ ಮಳಿಗೆಯ ಶಟರ್ ಮುರಿದು ಒಳನುಗ್ಗಿದ ಕಳ್ಳರು 2.50 ಲಕ್ಷ ರೂ.ಗಳ ಸಾಮಗ್ರಿಗಳನ್ನು ಕಳವುಗೈದ ಘಟನೆ ಬದಿಯಡ್ಕದಲ್ಲಿ ನಡೆದಿದೆ.
     ಬದಿಯಡ್ಕ ಸರ್ಕಲ್ ಬಳಿಯ ‘ಅಂಬಾರ್ ಕಮ್ಯೂನಿಕೇಶನ್ಸ್’ ಎಂಬ ಮಳಿಗೆಗೆ ನುಗ್ಗಿ ಕಳವು ನಡೆಸಲಾಗಿದೆ. ವಳಮಲೆಯ ರತೀಶ್ ಎಂಬವರ ಮಾಲಕತ್ವದ ಮಳಿಗೆಯಿಂದ ಒಂದು ಲ್ಯಾಪ್‌ಟಾಪ್, ಒಂದು ಹಾರ್ಡ್ ಡಿಸ್ಕ್, 15 ಸ್ಯಾಮ್‌ಸಂಗ್ ಮೊಬೈಲ್ ಫೋನ್‌ಗಳು, ದುರಸ್ತಿಗೆ ಬಂದಿದ್ದ 15 ಮೊಬೈಲ್ ಫೋನ್‌ಗಳು, ರಿಚಾರ್ಜ್ ಕೂಪನ್‌ಗಳನ್ನು ಕಳವು ಮಾಡಲಾಗಿದೆ.
  ಶನಿವಾರ ಬೆಳಗ್ಗೆ ಅಂಗಡಿಗೆ ಬಂದಾಗ ಶಟರ್ ತೆರೆದ ಸ್ಥಿತಿಯಲ್ಲಿ ಕಂಡುಬಂದಿದ್ದು, ಪರಿಶೀಲಿಸಿದಾಗ ಬೀಗ ಮುರಿದು ಕಳವು ನಡೆಸಿರುವುದು ಬೆಳಕಿಗೆ ಬಂದಿದೆ. ಬದಿಯಡ್ಕ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
--------------------------------------


ಕಾರು ಢಿಕ್ಕಿ: ವ್ಯಕ್ತಿ ಮೃತ್ಯು
ಕಾಸರಗೋಡು, ಜ.2: ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಚೌಕಿ ಸಮೀಪದ ಕಲ್ಲಂಗೈಯಲ್ಲಿ ನಡೆದಿದೆ.
   ಮೃತಪಟ್ಟವರನ್ನು ಬೆಳ್ಳೂರಿನ ಸೋಮಪ್ಪ ಗಟ್ಟಿ ( 55) ಎಂದು ಗುರುತಿಸಲಾಗಿದೆ. ವಯನಾಡಿನಿಂದ ಉಪ್ಪಳ ಪೈವಳಿಕೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ತಲುಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮ್ರತಪಟ್ಟರು ಎಂದು ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
--------------------------------------


ಬೈಕ್ ಢಿಕ್ಕಿ: ಮಹಿಳೆ ಗಂಭೀರ
ಸುಳ್ಯ, ಜ.2: ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಢಿಕ್ಕಿ ಹೊಡೆದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಆಲೆಟ್ಟಿ ಗ್ರಾಮದ ದೋಣಿಮೂಲೆ ವಿದ್ಯಾರಶ್ಮಿ ಗಂಭೀರ ಗಾಯಗೊಂಡ ಮಹಿಳೆ. ಇವರು ಖಾಸಗಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದಾಗ ಮಡಿಕೇರಿಯಿಂದ ಕಾಸರಗೋಡಿಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತು. ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
--------------------------------------


ದ್ವಿಚಕ್ರ ವಾಹನ ಕಳವು
ಉಡುಪಿ, ಜ.2: ಉಡುಪಿ ನಗರದ ಕೆಎಂ ಮಾರ್ಗದಲ್ಲಿರುವ ಶ್ರೀಸಾಯಿ ಪ್ಯಾಲೇಸ್ ಲಾಡ್ಜ್ ಎದುರು ಡಿ.28ರಂದು ನಿಲ್ಲಿಸಿದ್ದ ತೀರ್ಥಹಳ್ಳಿ ಮಂಡ ಗದ್ದೆಯ ಅವಿನಾಶ್ ಎಂಬವರ ಸುಮಾರು 40 ಸಾವಿರ ರೂ. ವೌಲ್ಯದ ಕೆಎ 20 ಇಬಿ 8094 ನಂಬ್ರದ ಕಪ್ಪುಬಣ್ಣದ ಯಮಹಾ ರೇ ಝೆಡ್ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X