ಶಿರ್ವ, ಜ.3: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಮುಂಬೈಯ ಗೀತಾ ಶೆಟ್ಟಿ (60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಶನಿವಾರ ಬಂಟಕಲ್ಲಿನಲ್ಲಿರುವ ಸಂಬಂಧಿಕರ ಮನೆಯ ಕೋಣೆಯ ಪಕ್ಕಾಸಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.