ಹುತಾತ್ಮ ನಿರಂಜನ್ ಕುಮಾರ್ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಜ.4: ಪಂಜಾಬ್‌ನ ಪಠಾಣ್ ಕೋಟ್ ನಲ್ಲಿ ಉಗ್ರ ವಿರುದ್ಧ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದ ಬೆಂಗಳೂರಿನಲ್ಲಿರುವ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಕುಮಾರ್ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ 30 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬೆಂಗಳೂರಿನ ಬಿಇಎಲ್ ಶಾಲಾ ಮೈದಾನದಲ್ಲಿ ಹುತಾತ್ಮ ಯೋಧ ನಿರಂಜನ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ ಅವರು ನಿರಂಜನ್ ಕುಟುಂಬಕ್ಕೆ ಸಾಂತ್ವನ ಹೇಳಿದರು.
Next Story





