Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಜಿ ಪ್ರಾಥಮಿಕ,ಪ್ರೌಢ ಶಿಕ್ಷಣ ಸಚಿವ...

ಮಾಜಿ ಪ್ರಾಥಮಿಕ,ಪ್ರೌಢ ಶಿಕ್ಷಣ ಸಚಿವ ಎಚ್.ಗೋವಿಂದೇ¸ಗೌಡ ¸ಸ್ಥಿತಿ ಚಿಂತಾಜನಕ

ವಾರ್ತಾಭಾರತಿವಾರ್ತಾಭಾರತಿ4 Jan 2016 10:47 PM IST
share
ಮಾಜಿ ಪ್ರಾಥಮಿಕ,ಪ್ರೌಢ ಶಿಕ್ಷಣ ಸಚಿವ ಎಚ್.ಗೋವಿಂದೇ¸ಗೌಡ ¸ಸ್ಥಿತಿ ಚಿಂತಾಜನಕ


ಚಿಕ್ಕಮಗಳೂರು, ಜ.4: ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಚ್.ಜಿ.ಗೋವಿಂದೇಗೌಡ (90) ತೀವ್ರ ಚಿಂತಾಜನಕ ಸ್ಥಿತಿಯಲ್ಲಿದ್ದು, ಕೊಪ್ಪ ತಾಲೂಕಿನ ಗುಣವಂತೆ ಗ್ರಾಮದಲ್ಲಿ ಅವರ ಸ್ವಗೃಹದಲ್ಲಿ ಕೃತಕ ಉಸಿರಾಟದೊಂದಿಗೆ ಜೀವನ್ಮರಣದೊಂದಿಗೆ ಸೆಣಸಾಡುತ್ತಿದ್ದಾರೆ.


  ಸೋಮವಾರ ನಸುಕಿನಲ್ಲಿ ಕೊಂಚ ಅಸ್ವಸ್ಥರಾದಂತೆ ಕಂಡು ಬಂದ ಎಚ್.ಜಿ.ಗೋವಿಂದೇಗೌಡರನ್ನು ತಕ್ಷಣ ಕೊಪ್ಪ ಸರಕಾರಿ ಆಸ್ಪತ್ರೆಯ ವೈದ್ಯರು ಪರೀಕ್ಷೆ ನಡೆಸಿ ಔಷಧಿ ನೀಡಿದ ಬಳಿಕ ಚೇತರಿಸಿಕೊಂಡಿದ್ದರು. ಅನಂತರ ಮಧ್ಯಾಹ್ನದ ವೇಳೆ ಇನ್ನಷ್ಟು ತೊಂದರೆ ಅನುಭವಿಸಿದರು. ಸಂಜೆ 4 ಗಂಟೆಯ ವೇಳೆಗೆ ತೀವ್ರ ಅಸ್ವಸ್ಥರಾದಂತೆ ಕಂಡು ಬಂದಿದ್ದಾರೆ ಎಂದು ಅವರನ್ನು ಪರೀಕ್ಷಿಸುತ್ತಿರುವ ವೈದ್ಯರಾದ ಡಾ. ಜಿ.ನೀಲಕಂಠಪ್ಪರವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
  
  ಸದ್ಯ ಗೋವಿಂದೇಗೌಡರು ಕೃತಕ ಉಸಿರಾಟದ ಮೂಲಕ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಕಳೆದ ಸುಮಾರು 2 ವರ್ಷಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಆ ತನಕ ಚೆನ್ನಾಗಿ ಓಡಾಡುತ್ತಿದ್ದ ಗೋವಿಂದೇಗೌಡರು ನಂತರ ಕೊಂಚ ಅಸ್ವಸ್ಥಗೊಂಡಂತೆ ಕಾಣಿಸಿಕೊಂಡಿದ್ದರು. ಬಿದ್ದ ನಂತರ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಸದ್ಯ ಆಹಾರ ಸೇವನೆಗೆ ತೊಂದರೆಯಾಗುತ್ತಿದ್ದು, ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಕೃತಕ ಉಸಿರಾಟವನ್ನು ಹೊರತುಪಡಿಸಿದರೆ ಅವರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯೂ ಕಾಣಿಸುತ್ತಿಲ್ಲ. ಸೀರಿಯಸ್ ಕಂಡೀಷನ್‌ನಲ್ಲಿರುವ ಸುದ್ದಿ ತಿಳಿಯುತ್ತಿದ್ದಂತೆ ಬಂಧುಗಳ ಸಹಿತ ನೆರೆಹೊರೆಯವರು, ಅಭಿಮಾನಿಗಳು ಅವರ ಮನೆಯತ್ತ ದೌಡಾಸುತ್ತಿದ್ದಾರೆ.
  
ಎರಡು ಬಾರಿ ಶಾಸಕರಾಗಿರುವ ಎಚ್.ಜಿ.ಗೋವಿಂದೇಗೌಡರು ಜೆ.ಎಚ್.ಪಟೇಲ್ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2004ರಲ್ಲಿ ತುಮಕೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಗೋವಿಂದೇಗೌಡರ ಪತ್ನಿ ಶಾಂತಾ ಕೂಡ ಅನಾರೋಗ್ಯ ಪರಿಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X