Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಸಮೃದ್ಧ ಸೊಸೈಟಿ’ ವಿರುದ್ಧ ಧರಣಿ:...

‘ಸಮೃದ್ಧ ಸೊಸೈಟಿ’ ವಿರುದ್ಧ ಧರಣಿ: ಡಿವೈಎಫ್‌ಐ ಕಾರ್ಯಕರ್ತರ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Jan 2016 11:47 PM IST
share
‘ಸಮೃದ್ಧ ಸೊಸೈಟಿ’ ವಿರುದ್ಧ ಧರಣಿ: ಡಿವೈಎಫ್‌ಐ ಕಾರ್ಯಕರ್ತರ ಬಂಧನ

ಮಂಗಳೂರು,ಜ.4: ನಗರದ ಪಾಂಡೇಶ್ವರದ ಮೆಸ್ಕಾಂ ಕಚೇರಿ ಬಳಿ ಕಾರ್ಯನಿರ್ವಹಿಸುತ್ತಿರುವ ‘ಸಮೃದ್ಧ ಜೀವನ್ ಮಲ್ಟಿ ಕೋ ಅಪರೇಟಿವ್ ಸೊಸೈಟಿ’ ಜನರಿಂದ ಅಕ್ರಮವಾಗಿ ವಿವಿಧ ಯೋಜನೆ, ಉಳಿತಾಯದ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಕಾರ್ಯಕರ್ತರು ಸೋಮವಾರ ದಿಢೀರ್ ಧರಣಿ ನಡೆಸಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಗೊಂಡರು.

ಒಡಿಸ್ಸಾದಲ್ಲಿ ಸಮೃದ್ಧ ಜೀವನ್ ಮಲ್ಟಿ ಸ್ಟೇಟ್ ಮಲ್ಪಿಕೋ-ಓಪರೇಟಿವ್ ಸೊಸೈಟಿಯ ಮುಖ್ಯಸ್ಥರಾದ ಮಹೇಶ್ ಮೋತೆವಾರ್‌ನನ್ನು ಬಡವರ ಸುಲಿಗೆ ಮಾಡಿ ವಂಚಿಸಿರುವ ಆರೋಪದಲ್ಲಿ ಒಡಿಸ್ಸಾ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಡಿವೈಎಫ್‌ಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದರು.ಸಂದರ್ಭ ಸಂಸ್ಥೆಯ ಸಿಬ್ಬಂದಿ ಹಾಗೂ ಡಿವೈಎಫ್‌ಐ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಸಹಿತ ಹಲವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.ವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ ಬಜಾಲ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ಇಂತಹ ಹಲವಾರು ಬ್ಲೇಡ್ ಕಂಪೆನಿಗಳು ಜನರಿಗೆ ಮೋಸ ಮಾಡಿ ವಂಚಿಸುತ್ತಿರುವ ವಿಷಯ ಜಗಜ್ಜಾಹೀರಾಗಿದೆ. ಮುಂದೊಂದು ದಿನ ಈ ಸಂಸ್ಥೆಯು ಜಿಲ್ಲೆಯ ಜನರನ್ನು ವಂಚಿಸಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂಬುದು ಅದರ ಮುಖ್ಯಸ್ಥ ಮಹೇಶ್ ಮೋತೆವಾರ್‌ನ ಬಂಧಿಸಿದ ಘಟನೆಯೇ ಸಾಕ್ಷಿ. ಇತ್ತೀಚೆಗೆ ಆರ್‌ಬಿಐ ಕೂಡ ಸಮೃದ್ಧ ಜೀವನ್ ಮಲ್ಟಿ ಸ್ಟೇಟ್ ಮಲ್ಪಿಕೋ-ಓಪರೇಟಿವ್ ಸೊಸೈಟಿಯು ಜನರಿಂದ ಕಾನೂನುಬಾಹಿರವಾಗಿ ಹಣ ಸಂಗ್ರಹಿಸುತ್ತಿದೆ ಎಂದು ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದಿದೆ. ಈ ಬಗ್ಗೆ ದೂರು ಕೊಟ್ಟರೂ ಪೊಲೀಸರು ವೌನವಹಿಸಿದ್ದಾರೆ. ಸೊಸೈಟಿಯು ರಾಜಾರೋಷವಾಗಿ ಜನರಿಂದ ಹಣ ಸಂಗ್ರಹದ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X