Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜನವರಿ 8 ರಂದು ದುಬೈ ಯಲ್ಲಿ ಕೆಸಿಎಫ್...

ಜನವರಿ 8 ರಂದು ದುಬೈ ಯಲ್ಲಿ ಕೆಸಿಎಫ್ ವತಿಯಿಂದ ಇಶ್ಕ್ - ಎ-ರಸೂಲ್ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ5 Jan 2016 9:01 PM IST
share

ದುಬೈ : ವಿಶ್ವ ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ರವರ ಜನ್ಮ ದಿನಾಚರಣೆ ಅಂಗವಾಗಿ ಕರ್ನಾಟಕ ಕಲ್ಚರಲ್ ಫೌಂಡೇಶನ್  (ಕೆಸಿಎಫ್ ) ಅಂತಾರಾಷ್ಟ್ರ ಸಮಿತಿಯು ಗಲ್ಫ್ಹಾಗೂ ಮಲೇಷ್ಯಾ ರಾಷ್ಟ್ರ ಗಳಲ್ಲಿ ನಡೆಸಲು ತಿರ್ಮಾನಿಸಿರುವ ಇಶ್ಕ್ - ಎ-ರಸೂಲ್ ಕಾನ್ಫ್ ರೆನ್ಷ್ ಅಂಗವಾಗಿ ದುಬೈ ಸಮಿತಿಯ ಕಾರ್ಯಕ್ರಮವು ಜನವರಿ 8 ಶುಕ್ರವಾರ ಸಂಜೆ 6 ಕ್ಕೆ  ದುಬೈಅಲ್ ರಿಗ್ಗ ಮೆಟ್ರೊ ಸ್ಟೇಷನ್ ಸಮೀಪದ ಫ್ಲೋರಾ ಗ್ರಾಂಡ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.


ಇದೇ ಕಾರ್ಯಕ್ರಮದಲ್ಲಿ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಹೊರ ತರುವ ಸಂಘಟನೆಯ ಮುಖವಾಣಿ ಗಲ್ಫ್ ಇಶಾರ ಬಿಡುಗಡೆ ಸಮಾರಂಭ ವು ನಡೆಯಲಿದ್ದು. ಸಯ್ಯದ್ ತ್ವಾಹಾ ಬಾಫಖಿತಂಙಳ್ ರವರು ಸಂಜೆ ನಡೆಯುವ ಆಧ್ಯಾತ್ಮಿಕ ಮಜ್ಲಿಸ್ ನಲ್ಲಿ ಪ್ರಾರಂಭಿಕ ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ. ನಂತರ ನಡೆಯುವ ಮೌಲಿದ್ ಕಾರ್ಯಕ್ರಮಕ್ಕೆ ಕೆಸಿಎಫ್ ರಾಸಲ್ ಖೈಮಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದ್ ಸಅದಿ ತಂಙಳ್  ಕಿನ್ಯ ನೇತೃತ್ವ ವಹಿಸುವರು.


ಅಬ್ದುರ್ರಶೀದ್ ಹನೀಫಿ ಉಸ್ತಾದ್ ರವರ ನೇತೃತ್ವದಲ್ಲಿ ನಡೆಯುವ ಬುರ್ದಾ-ನಹತೆ ಶರೀಫ್ ಆಲಾಪಣೆ ಯಲ್ಲಿ ರಾಜ್ಯ ಎಸ್ಸೆಸ್ಸೆಫ್ ಪ್ರತಿಭೋತ್ಸವ-2015 ಪ್ರತಿಭೆ ಗಳಾದ ಮುಹಮ್ಮದ್ ಆಶಿಖ್ಕಾಜೂರು , ಸಲೀಂ ಖಾದ್ರಿ ಉಜಿರೆ ಭಾಗವಹಿಸಲಿದ್ದಾರೆ.ಸಮಾರಂಭದಲ್ಲಿ ವಿಶಿಷ್ಟ ಅತಿಥಿಯಾಗಿ ರಾಜ್ಯದ ಹಿರಿಯ ವಿದ್ವಾಂಸ ಹಾಗೂ ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಉಪ ಖಾಝಿ ಮತ್ತುಜಿಲ್ಲಾ ಸುನ್ನೀ ವಿದ್ವಾಂಸ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳೂ ಆದ ಶೈಖುನಾ ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಭಾಗವಹಿಸಿ ಮಾತನಾಡಲಿರುವರು ,

"ಹುಬ್ಬುರ್ರಸೂಲ್ " ಎಂಬವಿಷಯದಲ್ಲಿ ಕೆಸಿಎಫ್ ಯುಎಇ ಅಸ್ಸುಫ್ಫ ದರ್ಸ್ ನ ನಾಯಕ ಇಬ್ರಾಹೀಂ ಸಖಾಫಿ ಕೆದುಂಬಾಡಿ ಮುಖ್ಯ ಭಾಷಣ ಮಾಡಲಿದ್ದಾರೆ. ನಂತರ ರಾತ್ರಿ 8:15 ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಅಧ್ಯಕ್ಷತೆ ಯನ್ನು ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಲ ವಹಿಸುವರು. ರಾಜ್ಯ ಸರ್ಕಾರದ ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ಇಲಾಖೆಯ ಗೌರವಾನ್ವಿತ ಸಚಿವರಾದ ಖಮರುಲ್ ಇಸ್ಲಾಂ ಕಾರ್ಯಕ್ರಮ ಉದ್ಘಾಟಿಸಲಿರುವರು,


ಕನ್ನಡ ಮಾಸಿಕದ ಪ್ರಪ್ರಥಮ ಬಾರಿಯ ಗಲ್ಫ್ ಆವೃತ್ತಿ " ಗಲ್ಫ್ ಇಶಾರ " ಪತ್ರಿಕೆಯ ಮೊದಲ ಪ್ರತಿಯನ್ನು  ಘನವೆತ್ತ ಭಾರತೀಯ ಕೌನ್ಸಿಲ್ ಜನರಲ್ ಅನುರಾಗ್ ಭೂಷಣ್ ದುಬೈ  ರವರಿಗೆ ನೀಡಿಬಿಡುಗಡೆ ಮಾಡಲಿದ್ದಾರೆ. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಎನ್. ಕೆ ಮುಹಮ್ಮದ್ ಶಾಫಿ ಸಅದಿ ಬೆಂಗಳೂರು ಮುನ್ನುಡಿ ಭಾಷಣ ನಡೆಸಲಿದ್ದಾರೆ .ಸಮಾರಂಭದಲ್ಲಿ ಸಂಘಟನೆಯ ಮುಖವಾಣಿಇಶಾರ ಪಾಕ್ಷಿಕದ  ಸಂಪಾದಕ ಅಬ್ದುಲ್ ಹಮೀದ್ ಬಜ್ಪೆ  " ಅಕ್ಷರಗಳ ಅಕ್ಕರೆಯ ಸ್ಫರ್ಶ" ಎಂಬ ವಿಷಯದಲ್ಲಿ ವಿಚಾರ ಮಂಡಿಸಲಿಕ್ಕಿದ್ದಾರೆ.


ಕಾರ್ಯಕ್ರಮದಲ್ಲಿ ಕೆಸಿಎಫ್ ನ ಅಂತರಾಷ್ಟ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಜಿ ಶೈಖ್ ಬಾವ ಮಂಗಳೂರು, ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ , ಕೆಸಿಎಫ್ಯುಎಇ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಹಾಜಿ ಝೈತ್ , ಸಿರಾಜ್ ಮಲಯಾಳಂ ದೈನಿಕದ ಗಲ್ಫ್ ಆವೃತ್ತಿ ಯ ನಿರ್ದೇಶಕ ಅಬ್ದುಲ್ ಹಮೀದ್  (ಪಿ.ಎಂ.ಎಚ್)ಈಶ್ವರಮಂಗಲ, ಸಿರಾಜ್ ಮಲಯಾಳಂ ದೈನಿಕದ ಸಂಪಾದಕ ಕೆ.ಎಂ ಅಬ್ಬಾಸ್ , ಐಸಿಎಫ್ ಜಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಸಖಾಫಿ ಮಂಬಾಡ್ , ಪ್ರವಾಸಿ ವಾಯನಮಲಯಾಳಂ ಮಾಸಿಕದ ಸಂಪಾದಕ ಮುಹಮ್ಮದ್ ಶರೀಫ್ ಕಾರಶ್ಶೇರಿ, ಡಾII ಸದಾಶಿವ ಬಂಗೇರ ನಿರ್ದೇಶಕರು ತುಂಬೆ ಕ್ಲೀನಿಕ್ ದುಬಾಯಿ. ಬಷೀರ್ ಬೂಳುವಾರ್ (ಅಧ್ಯಕ್ಷರು ಅಲ್ ಖಾದಿಸದುಬೈ ) ಎಂ.ಇಬ್ರಾಹಿಂ ಮೂಳೂರು (ಉಪಾಧ್ಯಕ್ಷರು ಬಿಸಿಎಫ್ ದುಬೈ )  ಮೊದಲಾದ ಅನೇಕ ನಾಯಕರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿರುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X