Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.28ರಿಂದ ಬೆಂಗಳೂರು ಅಂತಾರಾಷ್ಟ್ರೀಯ...

ಜ.28ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Jan 2016 10:41 PM IST
share
ಜ.28ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು, ಜ.5: ಕರ್ನಾಟಕ ಚಲನ ಚಿತ್ರ ಅಕಾಡಮಿ ಮತ್ತು ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಜ28 ರಿಂದ ಫೆ.4 ರವರೆಗೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-2016’ ನಡೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬೆಂಗಳೂರು ಚಲನ ಚಿತ್ರೋತ್ಸವವು ಒಂದೇ ಸೂರಿನಡಿ ಎರಡು ನಗರಗಳಲ್ಲಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ರಾಜಾಜಿನಗರದ ಓರಿಯನ್ ಮಾಲ್‌ನ 11 ಬೆಳ್ಳಿ ಪರದೆಗಳು, ಹಾಗೆಯೇ ಮೈಸೂರಿನ ಐನಾಕ್ಸ್ ಚಲನಚಿತ್ರಮಂದಿರದ 4 ಬೆಳ್ಳಿ ಪರದೆಗಳಲ್ಲಿ ಚಲನಚಿತ್ರ ಪ್ರದರ್ಶಿತಗೊಳ್ಳಲಿದೆ. ಜ.28ರಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ-2016 ಉದ್ಫಾಟನೆ ಗೊಳ್ಳಲಿದೆ. ಚಲನಚಿತ್ರೋತ್ಸವ ಸಮಾ ರೋಪ ಸಮಾರಂಭವು ಫೆ.4 ರಂದು ಮೈಸೂರಿನಲ್ಲಿ ನಡೆಯಲಿದೆ. ಈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೇಶ-ವಿದೇಶಗಳಿಂದ ಚಲನಚಿತ್ರರಂಗದ 50ಕ್ಕೂ ಅಧಿಕ ಗಣ್ಯ ಪ್ರತಿನಿಧಿಗಳು, ಚಲನ ಚಿತ್ರ ನಿರ್ದೇಶಕರು, ತಂತ್ರಜ್ಞರು ಪಾಲ್ಗೊಳ್ಳ ಲಿದ್ದಾರೆಂದು ಅವರು ತಿಳಿಸಿದರು.
ಚಿತ್ರೋತ್ಸವದಲ್ಲಿ ಸಮಕಾಲೀನ ಜಾಗತಿಕ ಚಿತ್ರಗಳ ಪ್ರದರ್ಶನ, ಮೆಕ್ಸಿಕೊ, ಇರಾನ್, ಟರ್ಕಿ ದೇಶಗಳ ಚಿತ್ರಗಳ ವಿಶೇಷ ಅವಲೋಕನ, ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕ ಹಂಗೇರಿಯ ಇಸ್ಟ್ವಾನ್ ಝೆಬೋ ಹಾಗೂ ಡೆನ್ಮಾರ್ಕ್‌ನ ನಿಲ್ಸ್ ಮ್ಯಾಲ್ಮರೋಸ್ ಅವರ ಚಿತ್ರಗಳ ಪ್ರದರ್ಶನಗೊಳ್ಳಲಿವೆ. ಕಲಾವಿದರ ಸಿಂಹಾವಲೋಕನ ವಿಭಾಗದಲ್ಲಿ ಪಂಚಭಾಷಾ ತಾರೆ ನಟಿ ಬಿ.ಸರೋಜಾದೇವಿ ಅವರ ಚಿತ್ರಗಳ ಪ್ರದರ್ಶನಗೊಳ್ಳಲಿವೆ ಎಂದು ಅವರು ಮಾಹಿತಿ ನೀಡಿದರು.
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರ ಚಿತ್ರ ಪ್ರದರ್ಶನದಲ್ಲಿ ಮೃಣಾಲ್ ಸೇನ್ ಹಾಗೂ ಅಡೂರ್ ಗೋಪಾಲ್‌ಕಷ್ಣರವರ ಚಿತ್ರಗಳ ಪ್ರದರ್ಶನಗೊಳ್ಳಲಿವೆ. ಇದೇ ವೇಳೆ ಕನ್ನಡದ ಚಿತ್ರ ನಿರ್ದೇಶಕ ಸಿದ್ದಲಿಂಗಯ್ಯ, ಕೆ.ಎಸ್.ಎಲ್. ಸ್ವಾಮಿ ಅವರಿಗೆ ನಮನ ಸಲ್ಲಿಸಿ, ಅವರ ನಿರ್ದೇಶನದ ಚಿತ್ರಗಳು ಪ್ರದರ್ಶಗೊಳ್ಳಲಿವೆ ಎಂದು ಅವರು ತಿಳಿಸಿದರು.
ಅಂತಾರಾಷ್ಟ್ರೀಯ ಖ್ಯಾತಿಯ ನಿರ್ದೇಶಕರಾದ ಇರಾನ್‌ನ ಜಾಫರ್ ಪಹಾನಿ, ಚೀನಾದ ಜಿಯಾ ಝಾಂಗ್ ಕೆ, ಜಪಾನ್‌ನ ಹೋ ಸಿಯಾವೋ ಸಿಯೆನ್, ಟರ್ಕಿಯ ಯುನ್ ಅಲ್ಫರ್, ಫ್ರಾನ್ಸ್‌ನ ಜಾಕ್ಸ್ ಅಡಿಯಾರ್ಸ್‌, ಜರ್ಮನಿಯ ಕ್ರಿಶ್ಚಿ ಯನ್ ಪೆರೆಲ್ಡ್ ಚಿತ್ರಗಳು ಪ್ರದರ್ಶನ ಗೊಳ್ಳಲಿವೆ ಎಂದು ಸಚಿವ ರೋಷನ್ ಬೇಗ್ ಮಾಹಿತಿ ನೀಡಿದರು.
ಚಿತ್ರಗಳನ್ನು ವೀಕ್ಷಿಸುವವರು ನೋಂದಣಿಗಾಗಿ, ಬೆಂಗಳೂರಿನ ಚಲನ ಚಿತ್ರ ಅಕಾಡಮಿಯ ಕಾರ್ಯಾಲಯ, ಸುಚಿತ್ರ ಫಿಲಂ ಸೊಸೈಟಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಮೈಸೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲ್ಲಿ ನೋಂದಣಿ ಘಟಕಗಳನ್ನು ಜ.6 ರಿಂದ ತೆರೆಯಲಾಗುವುದು.
ಕನ್ನಡ, ಸಂಸ್ಕೃತಿ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎನ್.ಎಸ್.ಚನ್ನಪ್ಪಗೌಡ, ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಎಸ್.ರಾಜೇಂದ್ರಸಿಂಗ್ ಬಾಬು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್, ಚಿತ್ರ ನಿರ್ದೇಶಕ ಡಾ.ಗಿರೀಶ್ ಕಾಸರವಳ್ಳಿ, ಟಿ.ಎಸ್. ನಾಗಾಭರಣ, ಆರ್.ಪಿ.ಶರ್ಮಾ, ನಟಿ ರಾಧಿಕಾ ಪಂಡಿತ್, ಪತ್ರಕರ್ತ ವಿಶಾಖ ಎನ್., ಸೆನ್ಸಾರ್ ಮಂಡಳಿಯ ಸ್ಥಳೀಯ ಮುಖ್ಯಸ್ಥರು, ಫಿಲಂ ಸೊಸೈಟಿ ಅಧ್ಯಕ್ಷರು, ಚಿಲ್ಡ್ರನ್ಸ್ ಇಂಡಿಯಾದ ಅಧ್ಯಕ್ಷ ನಂಜುಂಡೇಗೌಡ, ಚಿತ್ರೋತ್ಸವ ಸಂಘಟನಾ ಸಮಿತಿಯ ಸದಸ್ಯರಾಗಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X