Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ರಾಜ್ಯಮಟ್ಟದ ರೋವರ್ಸ್‌ ಜಲಸಾಹಸ...

ಸುಳ್ಯ: ರಾಜ್ಯಮಟ್ಟದ ರೋವರ್ಸ್‌ ಜಲಸಾಹಸ ಶಿಬಿರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Jan 2016 11:58 PM IST
share
ಸುಳ್ಯ: ರಾಜ್ಯಮಟ್ಟದ ರೋವರ್ಸ್‌ ಜಲಸಾಹಸ ಶಿಬಿರಕ್ಕೆ ಚಾಲನೆ

ಸುಳ್ಯ, ಜ.5: ನಾಲ್ಕು ದಿನಗಳ ರಾಜ್ಯ ಮಟ್ಟದ ರೋವರ್ಸ್‌ ಜಲ ಸಾಹಸ ಶಿಬಿರ ಸುಳ್ಯದಲ್ಲಿ ಆರಂಭಗೊಂಡಿದೆ.ಾಲೇಜು ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ನೆಹರೂ ಮೆಮೋರಿಯಲ್ ಕಾಲೇಜು ಇದರ ಆಶ್ರಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ರೋವರ್ಸ್‌ ಜಲಸಾಹಸ ಶಿಬಿರವನ್ನು ಅಕಾಡಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು. ಕೆ.ವಿ.ಜಿ. ಆಯುರ್ವೇದಿಕ್ ಕಾಲೇಜು ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ವಿ.ಜಿ. ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ನಿವೃತ್ತ ಶಿಕ್ಷಕಿ ಕಮಲಾಕ್ಷಿ ಟೀಚರ್, ಎನ್‌ಎಂಸಿ ಪ್ರಾಂಶುಪಾಲ ಮೇಜರ್ ಗಿರಿಧರ್ ಗೌಡ ಮಾತನಾಡಿದರು.

ವೇದಿಕೆಯಲ್ಲಿ ಪ್ರಭಾಕರ ಭಟ್, ಅಬೂಬಕರ್ ಕಟ್ಟೆಕ್ಕಾರ್ಸ್‌, ಶಿಬಿರದ ನಾಯಕ ಪ್ರತಿಮ್ ಕುಮಾರ್ ಉಪಸ್ಥಿತರಿದ್ದರು. ಜಿಲ್ಲಾ ಸ್ಕೌಟ್ಸ್ ಡಿಒಸಿ ಎಂ.ಜಿ.ಕಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಸ್.ಎಂ.ಬಾಪೂ ಸಾಹೇಬ್ ಸ್ವಾಗತಿಸಿದರು. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.

ಶಿಬಿರಾರ್ಥಿಗಳ ಜಲಸಾಹಸಸುಳ್ಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ರೋವರ್ಸ್‌ ಜಲಸಾಹಸ ಶಿಬಿರದ 2ನೆ ದಿನ ಅಡ್ಕಾರ್ ಶ್ರೀಸುಬ್ರಹ್ಮಣ್ಯ ದೇವಳದ ಸಮೀಪ ಪಯಸ್ವಿನಿ ನದಿಯಲ್ಲಿ ಶಿಬಿರಾರ್ಥಿಗಳ ಜಲಸಾಹಸ ನಡೆಯಿತು. 70ಕ್ಕೂ ಅಧಿಕ ಶಿಬಿರಾರ್ಥಿಗಳು ಪಯಸ್ವಿನಿ ಹೊಳೆಗೆ ಬಂದು ಲೈಫ್‌ಜಾಕೆಟ್ ಧರಿಸಿ ನೀರಿಗಿಳಿದು ವಿವಿಧ ಸಾಹಸಗಳನ್ನು ಪ್ರದರ್ಶಿಸಿದರು. ತೆಪ್ಪರಚಿಸಿ ಹುಟ್ಟು ಹಾಕುತ್ತಾ ನೀರಲ್ಲಿ ಸಾಗಿದರು. ಮುಳುಗು ತಜ್ಞ ಪ್ರಭಾಕರ ಪೈ, ದಾಮೋದರ ನೇರಳ ಮೊದಲಾದವರು ಜಲಸಾಹಸಕ್ಕೆ ಸಹಕರಿಸಿದರು. ಜಲಸಾಹಸದಲ್ಲಿ ರಾಜ್ಯದ ಸುಮಾರು 7 ಜಿಲ್ಲೆಗಳ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಸಾಹಸ ಪ್ರದರ್ಶಿಸಿದರು. ದಕ್ಕೂ ಮೊದಲು ಪೂರ್ವಬಾವಿಯಾಗಿ ಪರಿಶೀಲನೆ ನಡೆಸಿದ ಅಗ್ನಿಶಾಮಕ ಠಾಣಾಧಿಕಾರಿ ರಾಜಗೋಪಾಲ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಸ್ಕೌಟ್ಸ್ ರಾಜ್ಯ ಸಂಘಟನಾ ಆಯುಕ್ತ ಮಂಜುನಾಥ ಆಚಾರ್, ಸ್ಕೌಟ್ಸ್ ಡಿಒಸಿ ಎಂ.ಜಿ.ಕಜೆ, ಎ.ಎಸ್.ಒ.ಸಿ. ಪ್ರಭಾಕರ ಭಟ್, ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಜಾರ್ಜ್ ಡಿಸೋಜ ಮೊದಲಾದವರು ಸ್ಥಳದಲ್ಲಿದ್ದರು. ಶಿಬಿರದ ನಾಯಕರಾದ ಜಿಲ್ಲಾ ತರಬೇತಿ ಆಯುಕ್ತ ಪ್ರತಿಮ್‌ಕುಮಾರ್ ಕೆ.ಎಸ್. ಜಲಸಾಹಸ ಆಟಗಳ ಮಾರ್ಗದರ್ಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X