Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ದಾಖಲೆ ವೀರ ಪ್ರಣವ್‌ಗೆ ಎಂಸಿಎ...

ವಿಶ್ವ ದಾಖಲೆ ವೀರ ಪ್ರಣವ್‌ಗೆ ಎಂಸಿಎ ಸ್ಕಾಲರ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ6 Jan 2016 11:37 PM IST
share
ವಿಶ್ವ ದಾಖಲೆ ವೀರ ಪ್ರಣವ್‌ಗೆ ಎಂಸಿಎ ಸ್ಕಾಲರ್‌ಶಿಪ್

ಮುಂಬೈ, ಜ.6: ಭಂಡಾರಿ ಕಪ್ ಅಂತರ್-ಶಾಲಾ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಆರ್ಯ ಗುರುಕುಲ ತಂಡದ ವಿರುದ್ಧ ಔಟಾಗದೆ 1009ರನ್ ಗಳಿಸಿ ನೂತನ ವಿಶ್ವ ದಾಖಲೆ ನಿರ್ಮಿಸಿರುವ ಪ್ರಣವ್ ಧನವಾಡೆ ಅವರನ್ನು ಮುಂಬೈ ಕ್ರಿಕೆಟ್ ಸಂಸ್ಥೆಯ(ಎಂಸಿಎ) ಉಪಾಧ್ಯಕ್ಷ ದಿಲಿಪ್ ವೆಂಗ್‌ಸರ್ಕಾರ್ ಬುಧವಾರ ಸನ್ಮಾನಿಸಿದರು.

ಕಲ್ಯಾಣ್‌ನ ಕೆಸಿ ಗಾಂಧಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಧನವಾಡೆ ಮಂಗಳವಾರ ಎಂಸಿಎ ಆಶ್ರಯದಲ್ಲಿ ನಡೆದ ದ್ವಿದಿನ ಟೂರ್ನಿಯಲ್ಲಿ 395 ನಿಮಿಷಗಳ ಬ್ಯಾಟಿಂಗ್ ನಡೆಸಿ 323 ಎಸೆತಗಳಲ್ಲಿ 59 ಸಿಕ್ಸರ್ ಹಾಗೂ 129 ಬೌಂಡರಿಗಳನ್ನು ಒಳಗೊಂಡ 1009ರನ್ ಗಳಿಸಿದ್ದರು. ಧನವಾಡೆ ಇನಿಂಗ್ಸ್‌ವೊಂದರಲ್ಲಿ ಸಾವಿರಕ್ಕೂ ಅಧಿಕ ರನ್ ಗಳಿಸಿದ ಮೊದಲ ಕ್ರಿಕೆಟಿಗನೆಂಬ ಕೀರ್ತಿಗೂ ಭಾಜನರಾಗಿದ್ದಾರೆ.

ಧನವಾಡೆ ಅವರನ್ನು ಸನ್ಮಾನಿಸಿರುವ ಎಂಸಿಎ ಪ್ರತಿ ತಿಂಗಳು 10,000 ರೂ.ನಂತೆ ಮಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಿದೆ. ವಿದ್ಯಾರ್ಥಿವೇತನ ಜ.2016 ರಿಂದ ಆರಂಭವಾಗಿ ಡಿ.2021ರ ತನಕ ನೀಡಲಾಗುತ್ತದೆ.

  ‘‘ನಾನು ಬ್ಯಾಟಿಂಗ್ ಆರಂಭಿಸಿದಾಗ ಇಷ್ಟೊಂದು ದೊಡ್ಡ ಮೊತ್ತವನ್ನು ಗಳಿಸುತ್ತೇನೆಂಬ ಕಲ್ಪನೆಯೂ ಇರಲಿಲ್ಲ. ಸಮಯ ಕಳೆದಂತೆ ಆತ್ಮವಿಶ್ವಾಸ ಹೆಚ್ಚಾಗತೊಡಗಿತ್ತು. ಕ್ರಿಕೆಟ್ ದಿಗ್ಗಜರಾದ ಸಚಿನ್ (ತೆಂಡುಲ್ಕರ್), (ವಿನೋದ್) ಕಾಂಬ್ಳಿ, ಅರ್ಮಾನ್ ಜಾಫರ್ ದಾಖಲೆಯನ್ನು ಮುರಿದಿರುವುದಕ್ಕೆ ನಿಜವಾಗಿಯೂ ಸಂತೋಷವಾಗುತ್ತಿದೆ. ಮಹಾರಾಷ್ಟ್ರ ಸರಕಾರ ತನಗೆ ಕ್ರಿಕೆಟ್ ತರಬೇತಿ ಹಾಗೂ ಶಿಕ್ಷಣಕ್ಕಾಗಿ ಸಹಾಯಹಸ್ತ ಚಾಚಿರುವುದಕ್ಕೆ ಹೆಮ್ಮೆಯಾಗುತ್ತಿದೆ’’ ಎಂದು ಪ್ರಣವ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X