Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಿಕ್ಷಾಟನೆಗೆ ಮಕ್ಕಳ ಬಳಕೆ ಕ್ರಮಕ್ಕೆ...

ಭಿಕ್ಷಾಟನೆಗೆ ಮಕ್ಕಳ ಬಳಕೆ ಕ್ರಮಕ್ಕೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jan 2016 12:17 AM IST
share

ಮಂಗಳೂರು, ಜ.6: ನಗರದ ವಿವಿಧೆಡೆ ಜಿಲ್ಲೆಯ ಪಟ್ಟಣ ಪ್ರದೇಶಗಳ ಪ್ರಮುಖ ಜಂಕ್ಷನ್ ಹಾಗೂ ಸಿಗ್ನಲ್ ಪ್ರದೇಶಗಳಲ್ಲಿ ಪುಟ್ಟ ಮಕ್ಕಳನ್ನು ಹೊತ್ತುಕೊಂಡು ಭಿಕ್ಷಾ ಟನೆ ಮಾಡುವ ಪ್ರಕರಣಗಳು ಕಂಡುಬಂದಲ್ಲಿ ಅಂಥವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಸೂಚಿಸಿದ್ದಾರೆ.
 ಅವರು ಬುಧವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಭೆಯಲ್ಲಿ ಮಾತನಾ ಡಿದರು. ಇಂತಹ ಪ್ರಕರಣಗಳ ಮಾಹಿತಿ ಬಂದರೆ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಸ್ವಯಂಪ್ರೇರಿತವಾಗಿ ಕ್ರಮ ಜರಗಿಸುವಂತೆ ಅವರು ಸೂಚಿಸಿದರು. ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಮಕ್ಕಳ ಗ್ರಾಮಸಭೆಯನ್ನು ನಿಯಮಿತವಾಗಿ ನಡೆಸಬೇಕು. ಜನವರಿ-ಫೆಬ್ರವರಿಯಲ್ಲಿ ಜಿಲ್ಲೆಯ ಎಲ್ಲ ಗ್ರಾಪಂ ಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಯಬೇಕು. ಗ್ರಾಮಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಬೇಕು ಎಂದು ಅವರು ತಿಳಿಸಿದರು.
 ಫೋಕ್ಸೊ ಕಾಯ್ದೆ: ಜಿಲ್ಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಫೋಕ್ಸೊ ಕಾಯ್ದೆಯಡಿ ಒಟ್ಟು 182 ಪ್ರಕರಣಗಳು ಇದುವರೆಗೆ ದಾಖಲಾಗಿವೆ. ಈ ಪೈಕಿ 4 ಪ್ರಕರಣಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ವರೆಗೆ ಪರಿಹಾರ ಮಂಜೂರು ಮಾಡಲು ಅವಕಾಶವಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ನಿಖೇಶ್ ಶೆಟ್ಟಿ ಮಾತನಾಡಿ, 2015- 16ರಲ್ಲಿ ಸಮಿತಿಯ ಮುಂದೆ 347 ಪ್ರಕರಣಗಳಿದ್ದು, ಈ ಪೈಕಿ 277 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಬಾಲ ನ್ಯಾಯ ಮಂಡಳಿಯಲ್ಲಿ 2015-16ರಲ್ಲಿ 65 ಪ್ರಕರಣಗಳು ದಾಖಲಾಗಿದ್ದು, ಒಟ್ಟು 178 ಪ್ರಕರಣಗಳು ಬಾಕಿ ಇವೆೆ. 30 ಪ್ರಕರಣ ಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ದ.ಕ. ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಪತ್ತೆ ಬ್ಯೂರೋ 2014ರ ಫೆಬ್ರವರಿಯಿಂದ ಕಾರ್ಯಾಚರಿಸುತ್ತಿದೆ. ಬ್ಯೂರೋ ಪ್ರಾರಂಭವಾದ ಅಂದಿನಿಂದ ಇದುವರೆಗೆ 153 ಮಕ್ಕಳು ಕಾಣೆಯಾಗಿದ್ದು, ಈ ಪೈಕಿ 136 ಮಕ್ಕಳು ಪತ್ತೆಯಾಗಿರುತ್ತಾರೆ. ಮನೆ ಬಿಟ್ಟು ಬಂದ 32 ಮಕ್ಕಳಲ್ಲಿ 20 ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಎಸ್ಪಿ ವಿನ್ಸೆಂಟ್ ಶಾಂತಕುಮಾರ್, ಡಿಸಿಪಿ ಶಾಂತರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಬಾಲನ್ಯಾಯ ಮಂಡಳಿ ಸದಸ್ಯೆ ಆಶಾಲತಾ, ವೆನ್ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ, ಮಕ್ಕಳ ರಕ್ಷಣಾ ಘಟಕದ ಕುಮಾರ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X