ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹಲವು ಕಡೆಗಳಲ್ಲಿ ಬುಧವಾರದಿಂದ ಏಕಮುಖ ಸಂಚಾರವನ್ನು ಆರಂಭಿಸಲಾಯಿತು.
ಈ ಸಂದರ್ಭ ಪುರಸಭಾಧ್ಯಕ್ಷೆ ರೂಪಾ ಸಂತೋಷ ಶೆಟ್ಟಿ, ಉಪಾಧ್ಯಕ್ಷೆ ಶಕುಂತಳ ದೇವಾಡಿಗ , ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ ಸಹಿತ ಸದಸ್ಯರು, ಪುರಸಭಾ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.