Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ ತಾಲೂಕು ಜನಸಂಪರ್ಕ ಸಭೆ

ಕಾರ್ಕಳ ತಾಲೂಕು ಜನಸಂಪರ್ಕ ಸಭೆ

ವಾರ್ತಾಭಾರತಿವಾರ್ತಾಭಾರತಿ6 Jan 2016 3:54 PM IST
share

ಕಾರ್ಕಳ: ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ 2015-16ನೆ ಸಾಲಿನಲ್ಲಿ 58.85ಕೋಟಿ ರೂ. ವೆಚ್ಚದ ಒಟ್ಟು 72 ಕಾಮಗಾರಿ ಗಳಲ್ಲಿ 52 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸಣ್ಣ ನೀರಾ ವರಿ ಇಲಾಖೆಗೆ ಸಂಬಂಧಿಸಿದ 35ಕೋಟಿ ರೂ. ವೆಚ್ಚದ 29 ಕಾಮಗಾರಿ ಗಳನ್ನು, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ 21 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಯನ್ನು ನಡೆಸಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.

ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾದ ಕಾರ್ಕಳ ತಾಲೂಕು ಜನಸಂಪರ್ಕ ಸಭೆಯ ಉದ್ಘಾಟನೆ ಹಾಗೂ ಸರಕಾರದ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆಯನ್ನು ನೆರವೇರಿಸಿ ಅವರು ಮಾತ ನಾಡುತಿದ್ದರು.

94ಸಿ ಕಾಯಿದೆಯಡಿ ಹಕ್ಕುಪತ್ರ ವಿತರಣೆ ಕಾರ್ಯ ಜಿಲ್ಲೆಯಲ್ಲಿ ಕುಂಠಿತ ಗೊಂಡಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ವಿತರಿಸುವ ಕಾರ್ಯ ಮಾಡ ಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ದ.ಕ. ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದ ಉದ್ಯೋಗ ಮೇಳವನ್ನು ಉಡುಪಿ ಜಿಲ್ಲೆಯಲ್ಲೂ ನಡೆ ಸಲು ಉದ್ದೇಶಿಸಲಾಗಿದೆ. ಈ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಒದಗಿಸಿಕೊಡಲಾಗುವುದು ಎಂದರು.
ಕಸ್ತೂರಿ ರಂಗನ್ ವರದಿ ಬಗ್ಗೆ ಸ್ಥಳೀಯರಲ್ಲಿ ಆತಂಕ ಇದ್ದು, ಈ ಕುರಿತು ಗ್ರಾಮಸಭೆಗಳನ್ನು ನಡೆಸಿ ಸ್ಥಳೀಯ ಅಭಿಪ್ರಾಯ ಪಡೆದುಕೊಳ್ಳಲಾಗಿದೆ. ಈ ಕುರಿತು ಅರಣ್ಯ ಸಚಿವ ರಮಾನಾಥ ರೈ ಮೂಲಕ ಇನ್ನೊಂದು ಬಾರಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಈ ಸಂಬಂಧ ಈಗ ಇರುವ ಇಕೋಲಜಿಕಲ್ ಸೆನ್ಸಿಟಿವ್ ಝೋನ್‌ನ್ನು 10ಕಿ.ಮೀ. ವ್ಯಾಪ್ತಿಯಿಂದ ಒಂದು ಕಿ.ಮೀ. ವ್ಯಾಪ್ತಿಗೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರ ಚುನಾವಣೆಗೆ ಮೊದಲು ನೀಡಿದ 168 ಭರವಸೆಗಳಲ್ಲಿ ಈಗಾಗಲೇ 105 ಭರವಸೆಗಳನ್ನು ಈಡೇರಿಸಿದೆ. ಪಡಿತರ ಚೀಟಿ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ವಿತರಿಸುವ ಕಾರ್ಯ ಮಾಡಲಾಗುತ್ತಿದೆ. ಸ್ತ್ರೀಶಕ್ತಿ ಗುಂಪು ಗಳಿಗೆ ಶೇ.6ರ ಬಡ್ಡಿದರದಲ್ಲಿ 2 ಲಕ್ಷ ರೂ. ವರೆಗೆ ಹಾಗೂ ರೈತರಿಗೆ ಸಹಕಾರಿ ಸಂಘಗಳ ಮೂಲಕ 3ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ವನ್ನು ನೀಡಲಾಗು ತ್ತಿದೆ ಎಂದು ಅವರು ತಿಳಿಸಿದರು.

ಕಾರ್ಕಳ ಶಾಸಕ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಅಧ್ಯಕ್ಷ ಸವಿತಾ ಶಿವಾನಂದ ಕೋಟ್ಯಾನ್, ಸದಸ್ಯ ಉದಯ ಕೋಟ್ಯಾನ್, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಸುಮನ್, ಕಾರ್ಕಳ ತಾಪಂ ಅಧ್ಯಕ್ಷೆ ವಿಜಯ ಕುಮಾರಿ, ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ, ಪುರ ಸಭೆ ಅಧ್ಯಕ್ಷೆ ರೆಹಮತ್ ಶೇಖ್, ಸುಪ್ರೀತ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕಿನ 423 ಫಲಾನುಭವಿಗಳಿಗೆ ವಿವಿಧ ಇಲಾಖೆ ಗಳ ಸವಲತ್ತುಗಳನ್ನು ವಿತರಿಸಲಾಯಿತು. ಕಾರ್ಕಳ ತಹಶೀಲ್ದಾರ್ ರಾಘ ವೇಂದ್ರ ಸ್ವಾಗತಿಸಿದರು. ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X