ಮಂಗಳೂರು, ಜ.7: ನಗರದ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಜ.8ರಂದು ಮಗ್ರಿಬ್ ನಮಾಝ್ ಬಳಿಕ ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ನೇತೃತ್ವದಲ್ಲಿ ವೌಲೀದ್ ಪಾರಾಯಣ ನಡೆಯಲಿದೆ ಎಂದು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.